ಮಂಗಳೂರು ನಗರ ವಲಯದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಮಂಗಳೂರು ನಗರ ವಲಯದ ಪ್ರಾಥಮಿಕ ಶಾಲಾ ಕ್ರೀಡಾಕೂಟ

Written by BEM School

September 21, 2023

ಮಂಗಳೂರು ನಗರ ವಲಯದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ನಮ್ಮ BEM ವಿದ್ಯಾ ಸಂಸ್ಥೆಯ ಬಾಲಕಿಯರು ಉತ್ತಮ ಸಾಧನೆ ಮಾಡಿ ತಂಡ ಪ್ರಶಸ್ತಿಯನ್ನು ಪಡೆದು ಮುಂದಿನ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಬಾಲಕರ ವಿಭಾಗದಲ್ಲಿ ಏಳನೇ ತರಗತಿಯ ಸುನಿಲ್ ಎತ್ತರ ಜಿಗಿತ ಮತ್ತು ಉದ್ದ ಜಿಗಿತದಲ್ಲಿ ಪ್ರಶಸ್ತಿಯನ್ನು ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಬಾಲಕಿಯರ ವಿಭಾಗದಲ್ಲಿ ಕುಮಾರಿ ರಂಜಿತಾ ವೈಯಕ್ತಿಕ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ ಕುಮಾರಿ ಪ್ರತಿಕ ಹಾಗೂ ಅನು ಅಮೃತ ಪ್ರಶಸ್ತಿಯನ್ನ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

You May Also Like…

Prathiba Puraskara Program 2024-25

Prathiba Puraskara Program 2024-25

ಬಿಇಎಂ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನಡೆಯಿತು ಸಹಕರಿಸಿದ...