ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

ಈ ದಿನ ತಲಪಾಡಿ ದೇವಿ ಪುರದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ವಿದ್ಯಾ ಸಂಸ್ಥೆಯ ಬಾಲಕಿಯರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ [fancygallery id=”2″...
ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಗಾರ

ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಗಾರ

ಈ ದಿನ ನಮ್ಮ ಶಾಲೆಯಲ್ಲಿ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಗಾರ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಆಯ್ಕೆಯಾದ ಸರಕಾರಿ ಪ್ರೌಢಶಾಲಾ ಶಿಕ್ಷಕರ ಬಿಲ್ಕೊಡುಗೆ ಸಮಾರಂಭವು ಆಡಳಿತ ಮಂಡಳಿಯ ಸಹಕಾರದೊಂದಿಗೆ ಉತ್ತಮವಾಗಿ ಆಯೋಜನೆಗೊಂಡಿದೆ. ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯವರ...