ಛದ್ಮವೇಷ ಸ್ಪರ್ಧೆ

ಛದ್ಮವೇಷ ಸ್ಪರ್ಧೆ

ಹೆಡ್‍ಸ್ಟಾರ್ಟರ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವದ ಪ್ರಯುಕ್ತ ಛದ್ಮವೇಷ ಸ್ಪರ್ಧೇ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು. [fancygallery id=”2″...
ಸ್ವಚ್ಚ ಭಾರತ – ಬೀದಿ ನಾಟಕ

ಸ್ವಚ್ಚ ಭಾರತ – ಬೀದಿ ನಾಟಕ

ನವೆಂಬರ್ 12 ರಂದು ಬಿ.ಇ.ಎಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳು ಕಸ ವಿಂಗಡನೆ ಮತ್ತು ತ್ಯಾಜ್ಯ ನಿರ್ವಹಣೆ ವಿಷಯದ ಕುರಿತು ಕುದ್ರೋಳಿ ಜಂಕ್ಷನ್ ಹಾಗೂ ಸೆಂಟ್ರಲ್ ಮಾರ್ಕೆಟ್ ಬಳಿ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು. [fancygallery id=”2″...
ಜೀವನ ಕೌಶಲ್ಯ ಶಿಕ್ಷಣ ಮತ್ತು ನಾಯಕತ್ವದ ಬಗ್ಗೆ ಮಾಹಿತಿ ಶಿಬಿರ

ಜೀವನ ಕೌಶಲ್ಯ ಶಿಕ್ಷಣ ಮತ್ತು ನಾಯಕತ್ವದ ಬಗ್ಗೆ ಮಾಹಿತಿ ಶಿಬಿರ

ಬಿ.ಇ.ಎಂ. ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಜ್ಞಾ ಕೌನ್ಸಿಲಿಂಗ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ನಾಯಕತ್ವದ ಬಗ್ಗೆ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಲೇಮಾನ್ ಖಂಡಿಗೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‍ನ ಸದಸ್ಯರಾದ ವಿಶಾಲಕ್ಷಿ...