BEM Kannada Medium Primary students Winners in Kabaddi

BEM Kannada Medium Primary students Winners in Kabaddi

Written by BEM School

August 29, 2024

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ‌ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿಪ್ರಾಶಾಲೆ ಕಾವೂರು ಇದರ ಆಶ್ರಯದಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ವಿಭಾಗ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿಯರು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ. ಜಯ ತಂದು ಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

You May Also Like…

Prathiba Puraskara Program 2024-25

Prathiba Puraskara Program 2024-25

ಬಿಇಎಂ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನಡೆಯಿತು ಸಹಕರಿಸಿದ...