ದಿನಾಂಕ 17-09-2 023ರಂದು ದ. ಕ. ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಭಾಗವಾಗಿ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ನೃತ್ಯ ಸ್ಪರ್ದೆಯಲ್ಲಿ ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಪರ್ಣ ಪ್ರವೀಣ್ ಚಂದ್ರ ಮತ್ತು ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಾಧನಾರವರ ತಂಡ ಉತ್ತಮ ಪ್ರದರ್ಶನ ನೀಡಿ ಜನ ಮೆಚ್ಚುಗೆ ಪಡೆಯಿತು.
Physical Teacher Represented at Mangalore North Kabadi meet
Physical education teacher's district level kabbadi tournament winners manglore north And our...